Sunday, September 8, 2024

Latest Posts

Flag Hosting: ಬಾಗೆಪಲ್ಲಿ ನ್ಯಾಷನಲ್ ಕಾಲೇಜಿನಲ್ಲಿ ರಾಮಲಿಂಗಪ್ಪರಿಂದ ಧ್ವಜಾರೋಹಣ

- Advertisement -

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಡಿಗ್ರಿ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ಉತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಿಗ್ರಿ ಕಾಲೇಜಿನ ಚೇರ್ಮನ್ ಶ್ರೀ ನರಸಿಂಹಪ್ಪರವರು, ಪಿಯು ಕಾಲೇಜಿನ ಚೇರ್ಮನ್ ಶ್ರೀ ಶಿವಶಂಕರರೆಡ್ಡಿರವರು, ಪಿಯು ಕಾಲೇಜಿನ ಪ್ರಿನ್ಸಿಪಾಲ್ ಶ್ರೀ ವೆಂಕಟಶಿವಾರೆಡ್ಡಿರವರು, ಡಿಗ್ರಿ ಕಾಲೇಜ್ ಪ್ರಿನ್ಸಿಪಾಲ್ ಶ್ರೀ ಇಮ್ತಿಯಾಜ್ ಅಹಮದ್ ಮುಬಿನ್ ರವರು, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Dharawad: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ:

- Advertisement -

Latest Posts

Don't Miss