‘ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ. ‘

ಬೆಂಗಳೂರು: ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ಮತ್ತು ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಆರ್‌ಎಸ್ಎಸ್ನ ಒಂದು ಭಾಗ ಅಂದ್ರೆ ಅದು ಬಿಜೆಪಿ. ಇನ್ನೊಂದು ಭಾಗ ಅಂದ್ರೆ ಅದು ಭಜರಂಗದಳ. ಯುವಕರೆಲ್ಲ ಸೇರಿ, ದೇಶಭಕ್ತರನ್ನ ಒಗ್ಗೂಡಿಸುವ … Continue reading ‘ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ. ‘