‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. ‘ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ’ ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ ಸಾಮಾಜ್ರವೇ ಮುಳುಗಿಹೋಗಿದೆ. ಭದ್ರಕೋಟೆ ಅನ್ನೋದು ಹಾಸ್ಯಸ್ಪದ. ನಾವು ಮಾಡಿದ ಅಭಿವೃದ್ಧಿ ಮಾತ್ರ ಶಾಶ್ವತ ಎಂದು ಸುಮಲತಾ ಮಂಡ್ಯ ಜೆಡಿಎಸ್ ಭದ್ರಕೋಟೆ … Continue reading ‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’