ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿತು. ಪಕ್ಷವು ಘೋಷಣೆ ಮಾಡಿದ ನನ್ನ ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಫಸ್ಟ್ ಟೈಮ್ ಚುನಾವಣೆ ಎದುರಿಸಿದವರು. ಆದರೂ ಎದುರಾಳಿಗಳ ವಿರುದ್ಧ … Continue reading ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?