‘ಸಿಎಸ್ ಪುಟ್ಟರಾಜುಗೆ ನಾನು ಯಾಕೆ ಫ್ರೀ ಪಬ್ಲಿಸಿಟಿ ಕೊಡ್ಲಿ..?’

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ.  ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ ಹಿನ್ನಲೆ. ಸಂಸದೆ ಪರಿಶೀಲನೆ ನಡೆಸಿ, ಮಾಹಿತಿ ಪಡೆದಿದ್ದಾರೆ. ಶಾಸಕ ಎಮ್ ಪಿ ರೇಣುಕಾಚಾರ್ಯರ ಅಣ್ಣನ ಮಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ತುಂಗಾ … Continue reading ‘ಸಿಎಸ್ ಪುಟ್ಟರಾಜುಗೆ ನಾನು ಯಾಕೆ ಫ್ರೀ ಪಬ್ಲಿಸಿಟಿ ಕೊಡ್ಲಿ..?’