ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ತೇಜಸ್ವಿ ಸೂರ್ಯ ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು … Continue reading ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ