ಸೊಗಸಾಗಿದೆ “Mr ಬ್ಯಾಚುಲರ್” ಚಿತ್ರದ ಹಾಡು.

ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’  ಚಿತ್ರ ಜನವರಿ 6 ರಂದು ಬಿಡುಗಡೆಯಾಗಲಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “Mr ಬ್ಯಾಚುಲರ್” ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ “ಮದುವೆ ಯಾವಾಗ” ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ … Continue reading ಸೊಗಸಾಗಿದೆ “Mr ಬ್ಯಾಚುಲರ್” ಚಿತ್ರದ ಹಾಡು.