‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’

Political News: ಇಂದು ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ. ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಮಿಸ್ಟರ್ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2 ಕೋಟಿಯಂತೆ ನಿಮ್ಮ ಸರ್ಕಾರ ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ … Continue reading ‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’