Wednesday, June 19, 2024

Latest Posts

Mysore Dasara: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ…!

- Advertisement -

ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ವರ್ಷದ “ನಾಡಹಬ್ಬ ದಸರಾ ಮಹೋತ್ಸವ”ಕ್ಕೆ ಚಾಲನೆ ನೀಡಲಿದ್ದಾರೆ. ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ‌ ಮತ್ತು ಚಿಂತನಶೀಲವಾದ ಸಾಹಿತ್ಯ ನೀಡಿ ಕಲಾರಸಿಕರನ್ನು ರಂಜಿಸುತ್ತಾ, ರಾಜ್ಯದಲ್ಲಿ ಮನೆಮಾತಾಗಿರುವ ಹಂಸಲೇಖ ಅವರು ದಸರಾ ಮಹೋತ್ಸವದ ಚಾಲನೆಗೆ ಅತ್ಯಂತ ಅರ್ಹರಾಗಿದ್ದಾರೆ.

ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.

Star Air lines: ಕಾಶಿ-ಅಯೋಧ್ಯಾ ಯಾತ್ರೆ ರದ್ದು: ಸ್ಟಾರ್ ಏರಲೈನ್ಸ್ ಗೆ 8 ಲಕ್ಷ ದಂಡ

Instagram: ಪಕ್ಷ ಬದಲಾದರೂ ಇನ್ಸ್ಟಾ ಗ್ರಾಂ ಖಾತೆಯಲ್ಲಿ- ಜಗದೀಶ್ ಶೆಟ್ಟರ್‌ ಬಿಜೆಪಿ!

Super sisters: ಸಮಯಪ್ರಜ್ಞೆಯಿಂದ ತಮ್ಮನ ಪ್ರಾಣ ಉಳಿಸಿದ ಸಹೋದರಿಯರು..!

- Advertisement -

Latest Posts

Don't Miss