MTB Nagaraj : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮತ್ತೆ ಆರೋಪಿಸಿದ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್

Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ. ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು ಈಗ ನಾವು ಬಿಟ್ಟಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಹೊಸಕೋಟೆ ತಾಲ್ಲೂಕಿನ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಅಂದಿನ ಸಿದ್ದರಾಮಯ್ಯ … Continue reading MTB Nagaraj : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮತ್ತೆ ಆರೋಪಿಸಿದ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್