ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ
ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ ಎಲ್ಲರನ್ನೂ ಸಮಾನ ಪ್ರೀತಿ, ವಿಶ್ವಾಸ ಮತ್ತು ಗೌರವದಿಂದ ನೋಡಿಕೊಳ್ಳುತ್ತೇವೆ ಎಂದು ಹೇಳಿದರು. ನಟ ಶಶಿಕುಮಾರ್ ಮಾತನಾಡಿ, ಪ್ರಧಾನಿಯವರ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ … Continue reading ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed