- Advertisement -
National News:
March:01: ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್ ಭದ್ರತೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮುಖೇಶ್ ಕುಟುಂಬದ 2 ರಿಂದ 6 ಮಂದಿಗೆ ಭದ್ರತಾ ಬೆದರಿಕೆ ಇದೆ. ಹೀಗಾಗಿ ಅವರೆಲ್ಲರಿಗೂ ದೇಶವಲ್ಲದೇ ವಿದೇಶದಲ್ಲಿಯೂ ರಕ್ಷಣೆ ನೀಡಬೇಕಾಗಿದೆ. ಭಾರತ ಅಥವಾ ವಿದೇಶದಲ್ಲಿ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ ಒದಗಿದುವ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ
- Advertisement -

