ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ
National News: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕರು. 82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ … Continue reading ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ
Copy and paste this URL into your WordPress site to embed
Copy and paste this code into your site to embed