26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್

ದೆಹಲಿ:  26/11 ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭಾರತ ಸ್ಮರಿಸುತ್ತಿದ್ದಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ‘ಈ ದಾಳಿಯನ್ನು ಯೋಜಿಸಿದ ಮತ್ತು ಪ್ಲ್ಯಾನ್ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು’ ಎಂದು ಟ್ವೀಟ್ ಮಾಡಿದ್ದಾರೆ. 166 ಜನರ ಸಾವಿಗೆ ಕಾರಣವಾದ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾರಣಾಂತಿಕ ದಾಳಿಯ ಚಿತ್ರಗಳನ್ನು ಒಳಗೊಂಡಿರುವ ಕಿರು ವೀಡಿಯೊವನ್ನು ಸಚಿವರು ಹಂಚಿಕೊಂಡಿದ್ದಾರೆ. ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ ಅಂತರಾಷ್ಟ್ರೀಯ … Continue reading 26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್