ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!
Mumbai News: 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ. ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15 ವರ್ಷದ ಬಾಲಕಿ ಗುರುವಾರ ಮಧ್ಯಾಹ್ನದಿಂದ ಅಂಧೇರಿಯಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಗುರುವಾರ ಬೆಳಗ್ಗೆ ಶಾಲೆಗೆ ತೆರಳಿದ್ದ ಆಕೆ ಸಂಜೆಯಾದರೂ … Continue reading ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!
Copy and paste this URL into your WordPress site to embed
Copy and paste this code into your site to embed