ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ..

Movie News: ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ “ರೆಡ್ರಮ್ “ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತೆಲುಗು ಚಿತ್ರ “ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ” ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ “ರೆಡ್ರಮ್” ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, … Continue reading ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ..