Sunday, May 26, 2024

Latest Posts

ಮುಂಬೈನಲ್ಲಿ ಭಾರೀ ಮಳೆ,ಜನರು ಹೈರಾಣ..!

- Advertisement -

Mumabai News:

ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ 93.4 ಮಿಮೀ ಮಳೆಯಾಗಿತ್ತು. ಐಲ್ಯಾಂಡ್ ಸಿಟಿಯ ಕೊಲಾಬಾ ವೀಕ್ಷಣಾಲಯವು ಇದೇ ಅವಧಿಯಲ್ಲಿ 59.2 ಮಿ.ಮೀ ಮಳೆಯನ್ನು ದಾಖಲಿಸಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಎನ್ನಲಾಗಿದೆ.

 

ಅಪರಾಧಿಗಳನ್ನು ಪತ್ತೆ ಹಚ್ಚಲು ಮೊಬೈಲ್ ಅಪ್ಲಿಕೇಶನ್..?!

ಚಲಾಯಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಗೂಳಿ ದಾಳಿ…!

ಯೂಟ್ಯೂಬ್ ನಲ್ಲಿ ಇನ್ನು ಹಣಗಳಿಸುವುದು ಸುಲಭ..!

- Advertisement -

Latest Posts

Don't Miss