Saturday, August 9, 2025

Latest Posts

ಮುಂಬೈ : ಎರಡು ಅನುಮಾನಾಸ್ಪದ ದೋಣಿಗಳಲ್ಲಿ ಮಾರಕಾಸ್ತ್ರಗಳು ಪತ್ತೆ

- Advertisement -

Mumbai news updates:

ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಬೋಟ್‌ನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ನಂತರ, ಅಲ್ಲಿನ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಈ ಶಸ್ತ್ರಾಸ್ತ್ರಗಳಲ್ಲಿ ಎಕೆ-47 ರೈಫಲ್‌ಗಳನ್ನ ಸಹ ವಶಪಡಿಸಿಕೊಳ್ಳಲಾಗಿದೆ,ಪೊಲೀಸರಿಂದ ಬಂದ ಮಾಹಿತಿ ಪ್ರಕಾರ ದೋಣಿಯಲ್ಲಿ ಯಾರೂ ಇರಲಿಲ್ಲ, ಎಂಬುದಾಗಿ ತಿಳಿದು ಬಂದಿದೆ.

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

- Advertisement -

Latest Posts

Don't Miss