- Advertisement -
ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸಾಗಿದ್ದರು ಇನ್ನುವರೆಗೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!
Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!
- Advertisement -