ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸಾಗಿದ್ದರು ಇನ್ನುವರೆಗೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚಹಾ ಸೇವನೆ ನಮ್ಮ ಆರೋಗ್ಯಕ್ಕೆ ಎಷ್ಟು ಕೆಟ್ಟದ್ದು … Continue reading ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!