ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು..?!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಉಂಟಾಗುತ್ತಲೇ ಇದೆ. ಸರ್ಕಾರದ ನಿಯಮಗಳನ್ನು ಹಾಗೂ ಆದೇಶಗಳನ್ನು ಪಾಲಿಸಬೇಕಿರುವ ಅಧಿಕಾರಿ ವರ್ಗ, ಪಾಲಿಕೆ ಅಧಿಕಾರಿಗಳ ಬದಲಾವಣೆಯ ಆದೇಶಕ್ಕೂ ಡೋಂಟ್ ಕೇರ್ ಎನ್ನುತ್ತಿದೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು.. 2 ವರ್ಷಕ್ಕಿಂತಲೂ ಹೆಚ್ಚು ಅವಧಿ ಕರ್ತವ್ಯದಲ್ಲಿರುವ ಅಧಿಕಾರಿಗಳ ಬದಲಾವಣೆಗೆ ಸಚಿವಾಲಯದಿಂದ ಆದೇಶ ಬಂದಿದ್ದರೂ ಇದುವರೆಗೂ ಕಾರ್ಯರೂಪಕ್ಕೆ ಮಾತ್ರ ಬಂದಿಲ್ಲ. ಕಳೆದ 10-15 ವರ್ಷಗಳಿಂದ ಅಧಿಕಾರಿಗಳು … Continue reading ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು..?!