Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!
ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ. ಹೌದು.. ಬಿಜೆಪಿ ತೆಕ್ಕೆಯಲ್ಲಿರೋ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅನುದಾನ ತಾರತಮ್ಯ ಕೇಳಿ ಬಂದಿದ್ದು, 15 ನೇ ಹಣಕಾಸಿನಲ್ಲಿ ಬಿಡುಗಡೆಯಾದ ಬರೋಬ್ಬರಿ … Continue reading Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!
Copy and paste this URL into your WordPress site to embed
Copy and paste this code into your site to embed