Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

Political News : ಲೋಕಸಮರದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೇ ಸಾಮಾನ್ಯವಾಗುತ್ತಿದೆ. ಹಾಗೆಯೇ ಕೇಸ್ ಗಳು ಕೂಡಾ ನಾಯಕರುಗಳ ಮೇಲೆ ಜೋರಾಗಿಯೇ ದಾಖಲಾಗುತ್ತಿದೆ. ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲಕ್ಷ್ಮೀದೇವಿ ನಗರದ ಪೇಂಟರ್ ಸ್ಯಾಮ್ಯುಯಲ್‌ ಆರೋಪ ಮಾಡಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಅವರ ಬೆಂಬಲಿಗರಾದ ಸುರೇಶ್, ವಸಂತ್, ವಾಸೀಂ … Continue reading Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು