Sunday, September 8, 2024

Latest Posts

ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಂಸದ ಮುನಿಸ್ವಾಮಿ ಅಧ್ಯಕ್ಷತೆ

- Advertisement -

ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿರವರು, ಬೆಂಗಳೂರು ಉತ್ತರ ಸಂಸತ್ ಸದಸ್ಯರಾದ ಶ್ರೀ. ಸದಾನಂದ ಗೌಡರು, ಬೆಂಗಳೂರು ಗ್ರಾಮಾಂತರ ವಿಭಾಗದ ಉಸ್ತುವಾರಿಗಳಾದ ಶ್ರೀ. ಕೇಶವ ಪ್ರಸಾದ್ ಜೀ ರವರು, ವಿಧಾನ ಪರಿಷತ್ ಸದಸ್ಯರಾದ ಚೆಲುವರಾಯಸ್ವಾಮಿರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ. ರವಿರವರು, ಕೋಲಾರ ಮಾಜಿ ಶಾಸಕರಾದ ವರ್ತೂಲ ಪ್ರಕಾಶ್ ರವರು, ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ. ರಾಮಲಿಂಗಪ್ಪರವರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಹಾಗೂ ರೈತರು ಉಪಸ್ಥಿತರಿದ್ದರು.

Road cross; ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಅಪರಿಚಿತ ಜೀವಾಂತ್ಯ..!

Hubli: ದೆಹಲಿಯ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ: ರೇಣುಕಾ ಸುಕುಮಾರ್..!

Earth Quake: ದೆಹಲಿಯಲ್ಲಿ ಭೂಕಂಪ; ಆತಂಕದಲ್ಲಿ ಜನ..!

- Advertisement -

Latest Posts

Don't Miss