ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿಯಾಗಿದ್ದು, ಅವರು ಕಾಂಗ್ರೆಸ್‌ನಿಂದ ಹೊರಬರುವ ಬಗ್ಗೆ ಚರ್ಚೆಯಾಗಿರುವ ಸಾಧ್ಯತೆಯಿದೆ ಎಂಬುವುದಾಗಿ ಹೇಳಲಾಗಿದೆ. ಇಂದು ಬೆಳಗ್ಗೆ ಕಾಂಗ್ರೆಸ್‌ನ ಹಿರಿಯ … Continue reading ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!