ಕಾಂಗ್ರೆಸ್ ತುಷ್ಟಿಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊ*ಲೆ, ಲವ್ ಜಿಹಾದ್ ನಡೆಯುತ್ತಿದೆ: ವಿಜಯೇಂದ್ರ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳೆನೇ ತಾರೀಕು ನಡೆಯಲಿದೆ.‌ ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು, ಎಲ್ಲ ಕ್ಷೇತ್ರದಲ್ಲಿ ಉತ್ಸಾಹದಿಂದ ದುಡಿಯುತ್ತಿದ್ದಾರೆ. ಎರಡನೇ ಹಂತದಲ್ಲಿಯೂ ಎಲ್ಲ ಕ್ಷೇತ್ರದಲ್ಲಿ ಬಿಜೆಪಿ … Continue reading ಕಾಂಗ್ರೆಸ್ ತುಷ್ಟಿಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊ*ಲೆ, ಲವ್ ಜಿಹಾದ್ ನಡೆಯುತ್ತಿದೆ: ವಿಜಯೇಂದ್ರ..!