ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು … Continue reading ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ