BREAKING: ಸೆಪ್ಟೆಂಬರ್ 5ರವರೆಗೆ 3 ದಿನ ಮುರುಘಾ ಶ್ರೀ ಖಾಕಿ ಕಸ್ಟಡಿಗೆ
ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿರುವಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರಿಗೆ ಕೋರ್ಟ್ ಸೆಪ್ಟೆಂಬರ್ 5ರವರೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಈ ಸಂಬಂಧ ಇಂದು ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿದಂತ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ ಕೋರ್ಟ್ ನ ನ್ಯಾಯಾಧೀಶರ ಮುಂದೆ, ಪೊಲೀಸರು ಪ್ರಕರಣದ ವಿಚಾರಣೆ ಸಂಬಂಧ ತಮ್ಮ ವಶಕ್ಕೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಪೊಲೀಸರ ಮನವಿಯನ್ನು ಪರಿಗಣಿಸಿದಂತ ಕೋರ್ಟ್, ಸೆಪ್ಟೆಂಬರ್ 5ರವರೆಗೆ ಮೂರು ದಿನಗಳ ಕಾಲ ಪೊಲೀಸ್ … Continue reading BREAKING: ಸೆಪ್ಟೆಂಬರ್ 5ರವರೆಗೆ 3 ದಿನ ಮುರುಘಾ ಶ್ರೀ ಖಾಕಿ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed