ಬೆಳಗಾವಿ ಹೊರವಲಯದ ರಕ್ಷಣಾ ಇಲಾಖೆಯ 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ : ಮುರುಗೇಶ್ ನಿರಾಣಿ

ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಇದು ಸೇತುವೆ ಎಂದು ಹೇಳುವುದು ಕಷ್ಟ : ರಾಮಸೇತು ಅಸ್ತಿತ್ವದ ಬಗ್ಗೆ ಸಂಸತ್ತಿನಲ್ಲಿ ಕೇಂದ್ರದ ಪ್ರತಿಕ್ರಿಯೆ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ ದಕ್ಷಿಣಕ್ಷೇತ್ರದ … Continue reading ಬೆಳಗಾವಿ ಹೊರವಲಯದ ರಕ್ಷಣಾ ಇಲಾಖೆಯ 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ : ಮುರುಗೇಶ್ ನಿರಾಣಿ