ಮುರುಘಾ ಮಠ ಶಿವಮೂರ್ತಿ ಶ್ರೀಗಳು ಅರೆಸ್ಟ್…!
Chithradurga News: ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳ ಬಂಧನದ … Continue reading ಮುರುಘಾ ಮಠ ಶಿವಮೂರ್ತಿ ಶ್ರೀಗಳು ಅರೆಸ್ಟ್…!
Copy and paste this URL into your WordPress site to embed
Copy and paste this code into your site to embed