ಸಂಗೀತ ಮಾಂತ್ರಿಕ ಉಸ್ತಾದ್ ರಷೀದ್ ಖಾನ್‌ ಇನ್ನಿಲ್ಲ..

Movie News: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಶೀದ್ ಖಾನ್, ಕೊಲ್ಕತ್ತಾದ ಟಾಟಾ ಮೆಮೋರಿಯಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ರಶೀದ್ ಸಾವನ್ನಪ್ಪಿದ್ದಾರೆ. 55 ವರ್ಷದ ರಶೀದ್ ಖಾನ್‌, ಹಿಂದಿಯ ಹಲವು ಸಿನಿಮಾಗಳಲ್ಲಿ ಹಾಡನ್ನು ಹಾಡಿದ್ದಾರೆ. ಜಬ್ ವಿ ಮೆಟ್ ಸಿನಿಮಾದ ಆವೋಗೆ ತುಮ್ ಓ ಸಾಜನಾ ಹಾಡು ಕೂಡ ಉಸ್ತಾದ್ ರಶೀದ್ ಖಾನ್ ಅವರೇ ಹಾಡಿದ್ದು. ಈ ಹಾಡು ಸಖತ್ ಫೇಮಸ್ ಆಗಿತ್ತು. ಬಳಿಕ ರಶೀದ್ ಪ್ರಸಿದ್ಧಿಯನ್ನು … Continue reading ಸಂಗೀತ ಮಾಂತ್ರಿಕ ಉಸ್ತಾದ್ ರಷೀದ್ ಖಾನ್‌ ಇನ್ನಿಲ್ಲ..