ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ

ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ ನಂಬರ್‌ 1 ಇದ್ದಾರೆ” ಎಂದು ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಅಸ್ಸಾಂನಲ್ಲಿ ಎಐಯುಡಿಎಫ್‌ ಪ್ರಬಲ ಪಕ್ಷಗಳಲ್ಲಿ ಒಂದಾಗಿದ್ದು, ಈ ಪಕ್ಷದ … Continue reading ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ