ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!

Manglore News: ಮಂಗಳೂರಿನಲ್ಲಿ  ದಸರಾ  ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ ಅಲಂಕರಿಸಲಾಗುತ್ತದೆ ಎನ್ನಲಾಗಿದೆ. ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ : ಮೂರನೇ ದಿನದ ದಸರಾ ಹಬ್ಬಕ್ಕೆ ‘ಅಪ್ಪು’ ಆಕರ್ಷಣೆ..?! … Continue reading ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!