College: ಕಾಲೇಜುಗಳಲ್ಲಿ ಡ್ರಗ್ಸ್ ವ್ಯವಹಾರ, ಬಸವನಗುಡಿ ಪೋಲಿಸರ ವಶಕ್ಕೆ

ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ  ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು  ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ  ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ ಕಾಲೇಜ್ ಒಂದರಲ್ಲಿ ಬೆಂಗಳೂರು ದಕ್ಷಿಣ ವಿಭಾಗದ  ಪೋಲಿಸರಿಗೆ   ಡ್ರಗ್ಸ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.  ಮೈಸೂರು ರಸ್ತೆಯ ಕೆಲ ಕಾಲೇಜುಗಳಲ್ಲಿ ಡ್ರಗ್​ … Continue reading College: ಕಾಲೇಜುಗಳಲ್ಲಿ ಡ್ರಗ್ಸ್ ವ್ಯವಹಾರ, ಬಸವನಗುಡಿ ಪೋಲಿಸರ ವಶಕ್ಕೆ