ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ, ಈ ರೀತಿ ಒಬ್ಬರನ್ನೊಬ್ಬರು ಆರೋಪ ಮಾಡುತ್ತಿರುವುದು ಪ್ರಶ್ನೆಯಾಗಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರ ಕೆರೆಕಟ್ಟೆ ಗ್ರಾಮದಲ್ಲಿ 67 … Continue reading ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !