‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’

Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು  ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ  ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಮುದಾಯ ಭವನದಲ್ಲಿ ತಳಕು ಮತ್ತು ನಾಯಕನಹಟ್ಟಿ ಹೋಬಳಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು … Continue reading ‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’