ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli News: ಹುಬ್ಬಳ್ಳಿ: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನು ಬಿದ್ದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ.‌ ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು. ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು. ನಮ್ಮ ಮಗಳು ಅಂಥವಳಲ್ಲ. ಆತ ಏನು ಮದುವೆ ಬಗ್ಗೆ ಮಾತನಾಡಿಲ್ಲ. ಒಂದೇ ಕಾಲೇಜ್ ನಲ್ಲಿ ಓದುತ್ತಿದ್ದರು. ಈಗಿನ ತಂತ್ರಜ್ಞಾನದಲ್ಲಿ … Continue reading ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ