“ಮೈ ಹೀರೋ” . ಕಂಟೆಂಟ್ ಓರಿಯಂಟೆಡ್ ಸಿನಿಮಾಗೆ ಚಾಲನೆ

ಉತ್ತಮ ಸಂದೇಶ ಹೊತ್ತು ಬರುತ್ತಿದ್ದಾನೆ “ಮೈ ಹೀರೋ” .ರೇಣುಕಾದೇವಿ ಸನ್ನಿಧಿಯಲ್ಲಿ ಆರಂಭವಾಯಿತು ಅವಿನಾಶ್ ವಿಜಯಕುಮಾರ್ ನಿರ್ದೇಶನದ ಚಿತ್ರ ಕನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ ” ಮೈ ಹೀರೋ “. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಮಹಾಲಕ್ಷ್ಮಿ ಆರಂಭಫಲಕ ತೋರಿದರು. ನಟ ದತ್ತಣ್ಣ ಕ್ಯಾಮೆರಾ ಚಾಲನೆ ಮಾಡಿದರು. ನಾನು ಮೂಲತಃ ರಂಗಭೂಮಿ … Continue reading “ಮೈ ಹೀರೋ” . ಕಂಟೆಂಟ್ ಓರಿಯಂಟೆಡ್ ಸಿನಿಮಾಗೆ ಚಾಲನೆ