‘ನನ್ನ ಮೇಲೆ ನಂಬಿಕೆ ಇಟ್ಟು, ನನಗೆ ಈ ಜವಾಬ್ದಾರಿ ವಹಿಸಿದ್ದಕ್ಕೆ, ವಿನಮ್ರ ಕೃತಜ್ಞತೆಗಳು’

Political News: ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ತಯಾರಿ ನಡೆಸಿದ್ದು, ಬಿಜೆಪಿಯ ನೂತನನ ಪದಾಧಿಕಾರಿಗಳ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಅವರಿಗೂ ಸ್ಥಾನ ಸಿಕ್ಕಿದ್ದು, ಈ ಕಾರಣಕ್ಕೆ ಪ್ರೀತಂ ಬಿಜೆಪಿಗೆ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿ ಕರ್ನಾಟಕ ನನ್ನ ಮೇಲೆ ನಂಬಿಕೆ ಇಟ್ಟು ನನಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಿದೆ, ನನ್ನ ವಿನಮ್ರ ಕೃತಜ್ಞತೆ. ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಬಿಜೆಪಿ ಕರ್ನಾಟಕ ಅಧ್ಯಕ್ಷರಾದ ಶ್ರೀ ಬಿವೈ ವಿಜಯೇಂದ್ರ,ಬಿಜೆಪಿ ಕರ್ನಾಟಕ … Continue reading ‘ನನ್ನ ಮೇಲೆ ನಂಬಿಕೆ ಇಟ್ಟು, ನನಗೆ ಈ ಜವಾಬ್ದಾರಿ ವಹಿಸಿದ್ದಕ್ಕೆ, ವಿನಮ್ರ ಕೃತಜ್ಞತೆಗಳು’