ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು: ಯೂಟರ್ನ್ ಹೊಡೆದ ಎಬಿಡಿ
Cricket News: ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು ಎಂದು ಎ.ಬಿ.ಡೆವಿಲ್ಲಿಯರ್ಸ್ ಹೇಳಿದ್ದಾರೆ. ಭಾರತ ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ನಡೆದಿದ್ದು, ಎರಡು ಪಂದ್ಯಗಳಿಂದ ವಿರಾಟ್ ಹೊರಗೆ ಉಳಿದಿದ್ದರು. ಈ ಬಗ್ಗೆ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತ, ಕ್ರಿಕೇಟಿಗ ಎಬಿಡಿ, ವಿರಾಟ್ ಮತ್ತು ಅನುಷ್ಕಾ ದಂಪತಿ ತಮ್ಮ ಎರಡನೇಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ ವಿರಾಟ್ ಈ ಪಂದ್ಯದಲ್ಲಿ ಭಾಗವಹಿಸಿಲ್ಲವೆಂದು ಹೇಳಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಎಷ್ಟರ ಮಟ್ಟಿಗೆ ಹಬ್ಬಿತ್ತೆಂದರೆ, ಅನುಷ್ಕಾ ಶರ್ಮಾ ವೀಡಿಯೋದಲ್ಲಿ ಜನ … Continue reading ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು: ಯೂಟರ್ನ್ ಹೊಡೆದ ಎಬಿಡಿ
Copy and paste this URL into your WordPress site to embed
Copy and paste this code into your site to embed