ರನ್‌ವೇನಲ್ಲಿ ಸ್ಕಿಡ್ ಆದ ಮಯನ್ಮಾರ್‌ ಮಿಲಿಟರಿ ವಿಮಾನ: 6 ಮಂದಿಗೆ ಗಾಯ

International News: ಮಯನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನ ರನ್‌ವೇನಲ್ಲಿ ಸ್ಕಿಡ್ ಆಗಿದ್ದು, 6 ಮಂದಿಗೆ ಗಾಯವಾಗಿದೆ.

ಲೆಂಗ್‌ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮುನ್ನನ ಬೆಳಗ್ಗೆ 10.20ಕ್ಕೆ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ ವೇಳೆ ವಿಮಾನದಲ್ಲಿ 14 ಮಂದಿ ಇದ್ದರು. ಇದರಲ್ಲಿ 6 ಮಂದಿಗೆ ಗಾಯಾವಾಗಿದ್ದು, 8 ಮಂದಿ ಸುರಕ್ಷಿತವಾಗಿದ್ದಾರೆಂಬ ಮಾಹಿತಿ ಇದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

ಎಮರ್ಜೆನ್ಸಿ ಚಿತ್ರ ರಿಲೀಸ್ ಬಗ್ಗೆ ಮಾಹಿತಿ ನೀಡಿದ ನಟಿ ಕಂಗನಾ ರಾಣಾವತ್

ರಾಮಲಲ್ಲಾ ಪ್ರಾಣಪ್ರತಿಷ್ಠೆ ಅಂಗವಾಗಿ ತನ್ನ ಮನೆಯಲ್ಲಿ ಹೋಮ ನಡೆಸಿದ ನಟಿ ಊರ್ಫಿ ಜಾವೇದ್

About The Author