ಮೈನಾ ಹಕ್ಕಿ ಹಾಡುತ್ತಿದೆ… ಇದು ಕಿರಿ ಮಗಳ ಹಿರಿಯ ಜವಾಬ್ದಾರಿ !
Movie News: ಟೆಲಿವಿಷನ್ ಲೋಕದಲ್ಲಿ ತನ್ನದೆ ಸಾಮರ್ಥ್ಯವನ್ನು ಕಾಪಾಡಿಕೊಂಡು ಬರುತ್ತಿರುವ ’ಉದಯ ವಾಹಿನಿ’ಯು ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಹಲವಾರು ಉತ್ತಮ ಧಾರವಾಹಿಗಳನ್ನು ವೀಕ್ಷಕರಿಗೆ ನೀಡುತ್ತಾ ಬಂದಿದೆ. ಆ ಸಾಲಿಗೆ ಈಗ ’ಮೈನಾ’ ಎಂಬ ಹೊಸ ಧಾರಾವಾಹಿ ಸೇರ್ಪಡೆಯಾಗಿದೆ. ಈ ಧಾರಾವಾಹಿ ಬಗ್ಗೆ ಹೇಳುವುದಾದರೆ, ಮೈಲಾರಕೋಟೆ ಮೈನಾ ಆ ಮನೆಗೆ ಕಿರಿಮಗಳು. ಊರಲ್ಲಿ ಅಲೆಮಾರಿ. ಪರರಿಗೆ ಉಪಕಾರಿ. ಚಿಕ್ಕ ಪೆಟ್ಟಿಗೆ ಅಂಗಡಿ ನಡೆಸುತ್ತಿರುವ ನೀತಿವಂತ ಅಪ್ಪ ಮುತ್ತಣ್ಣ. ಅವರಿವರ ಹೊಲದಲ್ಲಿ ಕೂಲಿ ಮಾಡಿ ಸಂಸಾರದ … Continue reading ಮೈನಾ ಹಕ್ಕಿ ಹಾಡುತ್ತಿದೆ… ಇದು ಕಿರಿ ಮಗಳ ಹಿರಿಯ ಜವಾಬ್ದಾರಿ !
Copy and paste this URL into your WordPress site to embed
Copy and paste this code into your site to embed