ಬೂತ್ ಗೆದ್ದಲ್ಲಿ ಮಾತ್ರ ಅಭ್ಯರ್ಥಿ ಗೆಲ್ಲಲು ಸಾಧ್ಯ’: ಹೇಮಂತ್ ಕುಮಾರ್ ಗೌಡ

Mysoor News: ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್‌ಗಳನ್ನು ಸದೃಢಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕು’ ಎಂದು ಮಾಜಿ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ಹೇಳಿದರು. ಚಾಮುಂಡೇಶ್ವರಿ … Continue reading ಬೂತ್ ಗೆದ್ದಲ್ಲಿ ಮಾತ್ರ ಅಭ್ಯರ್ಥಿ ಗೆಲ್ಲಲು ಸಾಧ್ಯ’: ಹೇಮಂತ್ ಕುಮಾರ್ ಗೌಡ