Saturday, July 12, 2025

Latest Posts

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

- Advertisement -

Mysoor News:

ರಾಜ್ಯದಲ್ಲಿ ಮಾರಕ ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ.

ಮೃತ ಛಾಯಾಗೆ 4 ವರ್ಷದ ಗಂಡು ಮಗು ಇದ್ದು 2ನೇ ಮಗುವಿನ ನಿರೀಕ್ಷೆಯಲ್ಲಿ ಕುಟುಂಬವಿತ್ತು. ಆದರೆ ಎಚ್‌1 ಎನ್‌1 ಸೋಂಕು ಅವರ ಖುಷಿಯನ್ನೇ ಕಿತ್ತುಕೊಂಡಿದೆ.9 ತಿಂಗಳ ಗರ್ಭಿಣಿಯಾಗಿದ್ದ ಛಾಯಾ ಗೆ ಎಚ್‌1 ಎನ್‌1 ಸೋಂಕು ತಗುಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

- Advertisement -

Latest Posts

Don't Miss