ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ

Mysoor news: ಮೈಸೂರಿನಲ್ಲಿ ಇಂದು [ಆ.23] ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. ‘ಸಾವರ್ಕರ್‌ ರಥಯಾತ್ರೆ’ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು. “ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ ನೀಡುವ ರಥಯಾತ್ರೆ ಇದು. ಸಾವರ್ಕರ್ ಚಿಂತನೆಗಳನ್ನು ಮನೆ ಮನೆಗಳಿಗೆ ತಲುಪಿಸಬೇಕು” ಎಂದು ಯಡಿಯೂರಪ್ಪ ಕರೆ ನೀಡಿದರು. ಈ ರಥಯಾತ್ರೆಯು … Continue reading ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ