ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ. ದೂರು ಪಡೆದ ಸಂಸ್ಥೆಯೂ ಆಪ್ತ ಸಮಾಲೋಚನೆ ನಡೆಸುತ್ತಿದೆ. ಮಠ ನಡೆಸುವ ಪ್ರೌಢಶಾಲೆಯಲ್ಲೇ ಓದುತ್ತಿರುವ ವಿದ್ಯಾರ್ಥಿನಿಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಬೇಕು. … Continue reading ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು