Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:

ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿದಾನದಲ್ಲಿ ಚುನಾವಣೆಗೂ ಮುಂಚಿತವಾಗಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ ಇಟ್ಟು ಪೂಜೆ ಸಲ್ಲಿಸಿದ್ದೆವು. 1.10 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಲಿದೆ‌, … Continue reading Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ: