Mysore: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಗಜ ಪೂರ್ವ ಸಿದ್ಧತೆ

ಹುಣಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಅಭೂತಪೂರ್ವ ಸ್ವಾಗತ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಸೆ.1 ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆಯಿಂದ ಪೂರ್ವ ತಯಾರಿ ಮಾಡಿಕೊಂಡಿದೆ. ಪ್ರತಿ ವರ್ಷದಂತೆ ಗಜ ಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನ ಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಸೆ.1ರಂದು ಬೆಳಿಗ್ಗೆ 10 ಗಂಟೆಗೆ ಆರಂಭ ವಾಗಲಿದೆ. ಗಜಪಡೆಗೆ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಪ್ರವಾಸಿಗರು ಹಾಗೂ 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳನ್ನು ಬಳಸಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ … Continue reading Mysore: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಗಜ ಪೂರ್ವ ಸಿದ್ಧತೆ