Rail timing change; ಮೈಸೂರು-ಧಾರವಾಡ ಸೇರಿದಂತೆ 314 ರೈಲುಗಳ ವೇಳಾಪಟ್ಟಿ ಬದಲಾವಣೆ

ಮೈಸೂರು : ಮೈಸೂರು-ಧಾರವಾಡ ಎಕ್ಸ್‌ಪ್ರೆಸ್‌ ರೈಲು ಸಮಯದಲ್ಲಿ ಬದಲಾ‌ವಣೆ ಮಾಡಲಾದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಮೈಸೂರು ರೈಲು ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ಪರದಾಡುವಂತಾಯಿತು. ಮೈಸೂರು-ಧಾರವಾಡ ರೈಲು ನಿತ್ಯ ರಾತ್ರಿ 10.30ಕ್ಕೆ ಮೈಸೂರಿನಿಂದ ಹೊರಡುತ್ತದೆ. ಇದೀಗ ಸಮಯ ಬದಲಾವಣೆ ಮಾಡಲಾಗಿದ್ದು ರಾತ್ರಿ 8.30ಕ್ಕೆ ಪ್ರಯಾಣ ಆರಂಭಿಸಿದೆ. ಇದರಿಂದ ರವಿವಾರ ರಾತ್ರಿ 8.30ರ ನಂತರ ಬಂದ 150ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೊಂದರೆಯಾಗಿದೆ. ರೈಲು ಹೊರಟು ಹೋದ ಕಾರಣ ಪ್ರಯಾಣಿಕರು ನಿಲ್ದಾಣದಲ್ಲೇ ಉಳಿದಿದ್ದಾರೆ. ರೈಲಿನ ಸಮಯ ಬದಲಾವಣೆಯಾದ ಬಗ್ಗೆ ರೈಲ್ವೆ ಇಲಾಖೆಯ … Continue reading Rail timing change; ಮೈಸೂರು-ಧಾರವಾಡ ಸೇರಿದಂತೆ 314 ರೈಲುಗಳ ವೇಳಾಪಟ್ಟಿ ಬದಲಾವಣೆ