Vrushabha; ಮೈಸೂರಿನಲ್ಲಿ “ವೃಷಭ” ಚಿತ್ರದ ಮೈನವಿರೇಳಿಸುವ ಸಾಹಸ ದೃಶ್ಯಗಳ ಚಿತ್ರೀಕರಣ..!

ಸಿನಿಮಾ ಸುದ್ದಿ:ಬಹು ನಿರೀಕ್ಷಿತ “ವೃಷಭ” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಮುಂತಾದವರು ಪಾಲ್ಗೊಂಡಿದ್ದರು. ಚಿತ್ರದ ನಿರ್ಮಾಪಕರು ಚಿತ್ರಕ್ಕೆ ಯಾವುದೇ … Continue reading Vrushabha; ಮೈಸೂರಿನಲ್ಲಿ “ವೃಷಭ” ಚಿತ್ರದ ಮೈನವಿರೇಳಿಸುವ ಸಾಹಸ ದೃಶ್ಯಗಳ ಚಿತ್ರೀಕರಣ..!